Versions
KNV ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ERVKN ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.
IRVKN ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ. PE