Bible Versions
Bible Books

Malachi 3:4 (ASV) American Standard Version

Versions

KNV   ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
ERVKN   ಜೆರುಸಲೇಮಿನಿಂದಲೂ ಯೆಹೂದದಿಂದಲೂ ಯೆಹೋವನು ಕಾಣಿಕೆಗಳನ್ನು ಸ್ವೀಕರಿಸುವನು. ಹಿಂದಿನ ಕಾಲದಲ್ಲಿದ್ದಂತೆಯೇ ಈಗಲೂ ಆಗುವದು. ಬಹಳ ವರುಷಗಳ ಹಿಂದಿನ ಕಥೆಯೇ ಈಗಲೂ ಆಗುವದು.
IRVKN   ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us