Bible Versions
Bible Books

Mark 10:14 (ASV) American Standard Version

Versions

KNV   ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
ERVKN   ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.
IRVKN   ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us