Versions
KNV ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
ERVKN ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’ ಎಂದು ಉತ್ತರಿಸಿದನು.
IRVKN * ವಿಮೋ 20:12-16: ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.