Bible Versions
Bible Books

Mark 10:33 (ASV) American Standard Version

Versions

KNV   ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ERVKN   “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೂ ಧರ್ಮೋಪದೇಶಕರಿಗೂ ಒಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆ ವಿಧಿಸಿ ಯೆಹೂದ್ಯರಲ್ಲದ ಜನರಿಗೆ ಒಪ್ಪಿಸುತ್ತಾರೆ.
IRVKN   ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us