Bible Versions
Bible Books

Mark 10:37 (ASV) American Standard Version

Versions

KNV   ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
ERVKN   ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು.
IRVKN   ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us