Bible Versions
Bible Books

Mark 10:39 (ASV) American Standard Version

Versions

KNV   ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
ERVKN   ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.
IRVKN   ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us