Versions
KNV ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
ERVKN ‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
IRVKN ‡ ಆದಿ 2:24: ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.