Versions
KNV ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
ERVKN ಈ ವಾದ ವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
IRVKN {ಮುಖ್ಯವಾದ ಆಜ್ಞೆ} PS ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.