Bible Versions
Bible Books

Mark 14:11 (ASV) American Standard Version

Versions

KNV   ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
ERVKN   ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us