Versions
KNV ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
ERVKN ಆ ಯಜಮಾನನು ಮೇಲಂತಸ್ತಿನಲ್ಲಿ ಸಿದ್ಧವಾಗಿರುವ ಒಂದು ದೊಡ್ಡ ಕೋಣೆಯನ್ನು ತೋರಿಸುತ್ತಾನೆ. ಅಲ್ಲಿ ನಮಗಾಗಿ ಊಟವನ್ನು ಸಿದ್ಧಪಡಿಸಿರಿ” ಎಂದನು.
IRVKN “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.