Bible Versions
Bible Books

Mark 14:37 (ASV) American Standard Version

Versions

KNV   ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
ERVKN   ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ?
IRVKN   ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us