Bible Versions
Bible Books

Mark 14:41 (ASV) American Standard Version

Versions

KNV   ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
ERVKN   ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us