Bible Versions
Bible Books

Mark 14:61 (ASV) American Standard Version

Versions

KNV   ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
ERVKN   ಆದರೆ ಯೇಸು ಮೌನವಾಗಿದ್ದನು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಯೇಸುವಿಗೆ, “ಮಹಾದೇವರ ಮಗನಾದ ಕ್ರಿಸ್ತನು ನೀನೋ?” ಎಂಬ ಇನ್ನೊಂದು ಪ್ರಶ್ನೆಯನ್ನು ಕೇಳಿದನು.
IRVKN   ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us