Versions
KNV ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
ERVKN ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.