Versions
KNV ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
ERVKN ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)