Versions
KNV ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
ERVKN ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.