Bible Versions
Bible Books

Mark 2:10 (ASV) American Standard Version

Versions

KNV   ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
ERVKN   ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರವಿದೆ ಎಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿದನು. ಬಳಿಕ ಯೇಸು ರೋಗಿಗೆ,
IRVKN   ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us