Versions
KNV ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ERVKN “ನಾನು ನಿನಗೆ ಹೇಳುತ್ತಿದ್ದೇನೆ, ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.
IRVKN † ಯೋಹಾ 5:8; ಅ. ಕೃ. 3:6. “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.