Versions
KNV ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
ERVKN ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು
IRVKN ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,