Bible Versions
Bible Books

Mark 3:5 (ASV) American Standard Version

Versions

KNV   ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ERVKN   ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.
IRVKN   ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us