Bible Versions
Bible Books

Mark 4:27 (ASV) American Standard Version

Versions

KNV   ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು.
ERVKN   ಬೀಜವು ಹಗಲಿರುಳು ಬೆಳೆಯುತ್ತದೆ. ರೈತನು ಮಲಗಿರುವಾಗಲೂ ಎಚ್ಚರದಿಂದಿರುವಾಗಲೂ ಬೀಜ ಬೆಳೆಯುತ್ತಲೇ ಇರುವುದು. ಬೀಜ ಹೇಗೆ ಬೆಳೆಯುತ್ತದೆಂಬುದು ರೈತನಿಗೆ ತಿಳಿಯುವುದಿಲ್ಲ.
IRVKN   ಅವನಿಗೆ ತಿಳಿಯದ ರೀತಿಯಲ್ಲಿ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us