Versions
KNV ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
ERVKN ನಂತರ ಯೇಸು, “ದೇವರ ರಾಜ್ಯದ ಬಗ್ಗೆ ವಿವರಿಸಲು ನಾನು ನಿಮಗೆ ಯಾವ ಸಾಮ್ಯವನ್ನು ಹೇಳಲಿ?
IRVKN {ಸಾಸಿವೆಕಾಳಿನ ಸಾಮ್ಯ} PS ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?