Bible Versions
Bible Books

Mark 4:36 (ASV) American Standard Version

Versions

KNV   ಅವರು ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
ERVKN   ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟು ಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು.
IRVKN   ಅವರು ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us