Bible Versions
Bible Books

Mark 4:37 (ASV) American Standard Version

Versions

KNV   ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
ERVKN   ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು.
IRVKN   ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us