Bible Versions
Bible Books

Mark 5:31 (ASV) American Standard Version

Versions

KNV   ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
ERVKN   ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us