Bible Versions
Bible Books

Mark 5:33 (ASV) American Standard Version

Versions

KNV   ಆದರೆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
ERVKN   ತನಗೆ ಗುಣವಾಯಿತೆಂಬುದು ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.
IRVKN   ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us