Bible Versions
Bible Books

Mark 6:16 (ASV) American Standard Version

Versions

KNV   ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
ERVKN   ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿ ಬಂದಿದ್ದಾನೆ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us