Versions
KNV ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
ERVKN ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು.
IRVKN ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.