Bible Versions
Bible Books

Mark 6:8 (ASV) American Standard Version

Versions

KNV   ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ
ERVKN   ಯೇಸು ಅವರಿಗೆ ಹೇಳಿದ್ದೇನೆಂದರೆ: “ನಿಮ್ಮ ಪ್ರವಾಸಕ್ಕೆ ಏನನ್ನೂ ತೆಗೆದುಕೊಳ್ಳಬೇಡಿ. ಊರುಗೋಲನ್ನು ಮಾತ್ರ ತೆಗೆದುಕೊಳ್ಳಿ, ರೊಟ್ಟಿಯನ್ನಾಗಲಿ ಚೀಲವನ್ನಾಗಲಿ ತೆಗೆದುಕೊಳ್ಳಬೇಡಿ. ನಿಮ್ಮ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳಬೇಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us