Versions
KNV ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
ERVKN ‘ನಿಮ್ಮ ತಂದೆತಾಯಿಗಳನ್ನು ಗೌರವಿಸಿರಿ’ ಎಂತಲೂ ‘ಯಾವ ವ್ಯಕ್ತಿಯಾದರೂ ತನ್ನ ತಂದೆತಾಯಿಗಳಿಗೆ ಕೆಟ್ಟದ್ದನ್ನು ನುಡಿದರೆ ಅವನಿಗೆ ಮರಣದಂಡನೆ ಆಗಬೇಕು’ ಎಂತಲೂ ಮೋಶೆಯು ಹೇಳಿದ್ದಾನೆ.
IRVKN ‘ನಿನ್ನ § ವಿಮೋ 20:12: ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು * ವಿಮೋ 21:17: ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.