Bible Versions
Bible Books

Mark 7:5 (ASV) American Standard Version

Versions

KNV   ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
ERVKN   ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ನಮ್ಮ ಪಿತೃಗಳ ಸಂಪ್ರದಾಯವನ್ನು ನಿನ್ನ ಶಿಷ್ಯರು ಅನುಸರಿಸದೆ ಅಶುದ್ಧವಾದ ಕೈಗಳಿಂದ ಆಹಾರವನ್ನು ತಿನ್ನುವುದೇಕೆ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us