Versions
KNV ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ERVKN “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.