Bible Versions
Bible Books

Matthew 11:23 (ASV) American Standard Version

Versions

KNV   ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ದಿನದವರೆಗೂ ಇರುತ್ತಿತ್ತು.
ERVKN   “ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಜನರು ಪಾಪ ಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.
IRVKN   ಎಲೈ ಕಪೆರ್ನೌಮೇ ಯೆಶಾ 14:13-15: ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us