Bible Versions
Bible Books

Matthew 12:12 (ASV) American Standard Version

Versions

KNV   ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.
ERVKN   ಮನುಷ್ಯನು ಕುರಿಗಿಂತ ಎಷ್ಟೋ ಬೆಲೆ ಉಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್‌ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us