Bible Versions
Bible Books

Matthew 13:17 (ASV) American Standard Version

Versions

KNV   ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
ERVKN   ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us