Bible Versions
Bible Books

Matthew 13:28 (ASV) American Standard Version

Versions

KNV   ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
ERVKN   “ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.
IRVKN   ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us