Versions
KNV ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
ERVKN ಯೇಸು ಇವುಗಳನ್ನೆಲ್ಲ ಸಾಮ್ಯಗಳ ಮೂಲಕ ಹೇಳಿದನು. ಆತನು ಉಪದೇಶಿಸುವಾಗಲೆಲ್ಲಾ ಸಾಮ್ಯಗಳನ್ನು ಉಪಯೋಗಿಸುತ್ತಿದ್ದನು.
IRVKN ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.