Bible Versions
Bible Books

Matthew 13:35 (ASV) American Standard Version

Versions

KNV   ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
ERVKN   ಪ್ರವಾದಿ ಹೇಳಿದ್ದ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.” ಕೀರ್ತನೆ 78:2
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us