Bible Versions
Bible Books

Matthew 13:4 (ASV) American Standard Version

Versions

KNV   ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
ERVKN   ಅವನು ಬೀಜ ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಬೀಜಗಳನ್ನೆಲ್ಲ ತಿಂದುಬಿಟ್ಟವು.
IRVKN   “ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us