Bible Versions
Bible Books

Matthew 13:44 (ASV) American Standard Version

Versions

KNV   ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಹೊಲವನ್ನು ಕೊಂಡುಕೊಳ್ಳುತ್ತಾನೆ.
ERVKN   “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಹೊಲವನ್ನು ಕೊಂಡುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us