Bible Versions
Bible Books

Matthew 13:52 (ASV) American Standard Version

Versions

KNV   ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ERVKN   ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಮನುಷ್ಯನು ಹೊಸವಸ್ತುಗಳನ್ನೂ ಹಳೆವಸ್ತುಗಳನ್ನೂ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us