Versions
KNV ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
ERVKN “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.
IRVKN “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.