Versions
KNV ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
ERVKN ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
IRVKN ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.