Versions
KNV ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
ERVKN ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.
IRVKN ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.