Versions
KNV ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
ERVKN ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.
IRVKN {ಯೇಸು ಅನೇಕರನ್ನು ಸ್ವಸ್ಥಮಾಡಿದ್ದು} PS ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.