Versions
KNV ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
ERVKN ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.