Bible Versions
Bible Books

Matthew 15:36 (ASV) American Standard Version

Versions

KNV   ಆತನು ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ERVKN   ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.
IRVKN   ಆತನು ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us