Versions
KNV ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
ERVKN ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.
IRVKN ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.