Bible Versions
Bible Books

Matthew 16:1 (ASV) American Standard Version

Versions

KNV   ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
ERVKN   ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us